ಗುರುಕಾರುಣ್ಯ ವೇದ್ಯವಾದ

Open in Saarathi Get the app

ಗುರುಕಾರುಣ್ಯ ವೇದ್ಯವಾದ ಬಳಿಕ ಜನನ ಸೂತಕವಿಲ್ಲ, ಘನಲಿಂಗಸಂಗದಲ್ಲಿ ಮನವು ನಿವಾಸಿಯಾದ ಬಳಿಕ ಜಾತಿಸೂತಕವಿಲ್ಲ, ತತ್ವಪರಿಜ್ಞಾನದಿಂ ತನ್ನ ತಾನರಿದ ಬಳಿಕ ಪ್ರೇತಸೂತಕವಿಲ್ಲ.

Adayya

Open in Saarathi Get the app

Get the app