Saarathi Vachana
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ?
Akkamahadevi