ಸಕಲವೇದಶಾಸ್ತ್ರಾಗಮ ಪುರಾಣಂಗಳೆಲ್ಲ
ಸಕಲವೇದಶಾಸ್ತ್ರಾಗಮ ಪುರಾಣಂಗಳೆಲ್ಲ ಶಿವಮಂತ್ರದಲ್ಲಿ ಜನಿಸಿದುವಯ್ಯ. ಸಕಲತತ್ವಶಕ್ತಿಮೂರ್ತಿಗಳೆಲ್ಲ ಶಿವಮಂತ್ರದಲ್ಲಿ ಜನಿಸಿದುವಯ್ಯ.
Shanmukhasvami