ಜಗದೊಳಹೊರಗೆಲ್ಲ ತೆರಹಿಲ್ಲದೆ
ಜಗದೊಳಹೊರಗೆಲ್ಲ ತೆರಹಿಲ್ಲದೆ ಸಂಭ್ರಮಿಸಿ ತುಂಬಿಕೊಂಡಿರ್ಪ ಪರವಸ್ತುವ ಆಹ್ವಾನಿಸಿ ಕರೆದು ವಿಸರ್ಜಿಸಿ ಬಿಡುವುದಕ್ಕೆ ಇಂಬುಂಟೇನೋ ಮರುಳೆ?
Shanmukhasvami