Saarathi Vachana

Open in Saarathi Get the app

ಇದರ ಒಲೆಯಡಿಯನರುಹಿದಡೆ, ಹೊಗೆ ಗೋಳಕನಾಥನ ಕೊರಳ ಸುತ್ತಿತ್ತು, ಮಹೀತಳನ ಜಡೆ ಹತ್ತಿತ್ತು, ಮರೀಚನ ಶಿರ ಬೆಂದಿತ್ತು, ರುದ್ರನ ಹಾವುಗೆ ಉರಿಯಿತ್ತು, ದೇವಗಣಂಗಳೆಲ್ಲ ವಿತಾಪವಾದರು.

Allama Prabhu

Open in Saarathi Get the app

Get the app