ಆಕಾರವೆಂಬೆನೆ ನಿರಾಕಾರವಾಗಿದೆ
ಆಕಾರವೆಂಬೆನೆ ನಿರಾಕಾರವಾಗಿದೆ ನಿರಾಕಾರವೆಂಬೆನೆ ಅತ್ತತ್ತ ತೋರುತ್ತದೆ ತನ್ನನಳಿದು ನಿಜವುಳಿದ ಮಹಾಲಿಂಗ ತ್ರಿಪುರಾಂತಕನ ನಿಲವ ಕಂಡು ಒಳಕೊಂಡ
Kinnari Brahmayya