Saarathi Vachana
ಉಪಾಧಿಕಂಗೆ ಆವ ವ್ರತ, ತ್ರಿವಿಧ ಭಕ್ತಿ ಏನೂ ಇಲ್ಲ. ನಿರುಪಾಧಿಕಂಗೆ ಆವಾವ ವ್ರತ, ತ್ರಿವಿಧಭಕ್ತಿ ಉಂಟು. ಸ್ವಯಾನುಭಾವಿಗೆ ಇದಿರ ದಯೆ ದಾಕ್ಷಿಣ್ಯ ತನ್ನಯ ಅರಿವಿನ ವಿಲಾಸಿತದ ಲಕ್ಷ.
Bahura Bòmmanna