Saarathi Vachana

Open in Saarathi Get the app

ನಾನಾರ ಹೆಸರ ಕುರುಹಿಡಲಯ್ಯಾ ಬಸವಾ? ನಾನಾರ ರೂಪ ನಿಜವಿಡಲಯ್ಯಾ ಬಸವಾ? ನಾನಾರ ಮಾತ ನೆಲೆಗೊಳಿಸಲಯ್ಯಾ ಬಸವಾ? ನಾನಾರ ಮನವನಂಗೈಸಲಯ್ಯಾ ಬಸವಾ?

Nilamma

Open in Saarathi Get the app

Get the app