ಅಂಗದ ಕೈಯಲ್ಲೊಂದಂಗವದೆ

Open in Saarathi Get the app

ಅಂಗದ ಕೈಯಲ್ಲೊಂದಂಗವದೆ ನೋಡಾ. ಲಿಂಗದ ಕೈಯಲ್ಲೊಂದು ಲಿಂಗವದೆ ನೋಡಾ. ಈ ಉಭಯದ ಮಧ್ಯದಲ್ಲಿ ಅರಿದ ತಲೆಯ, ಕೈಯಲ್ಲಿ ಹಿಡಿದುಕೊಂಡು, ಮುಂಡ ಉದಯವಾಯಿತ್ತ ಕಂಡೆ.

Bhoganna

Open in Saarathi Get the app

Get the app