Saarathi Vachana

Open in Saarathi Get the app

ಗುರುವೆಂಬಾತ ಶಿಷ್ಯನಂತುವನರಿಯ, ಶಿಷ್ಯನೆಂಬಾತ ಗುರುವನಂತುವನರಿಯ. ಗುರುವಿನಲ್ಲಿ ಸಮವಿಲ್ಲ, ಶಿಷ್ಯನಲ್ಲಿ ಸಮವಿಲ್ಲ, ಜಂಗಮ ಜಂಗಮದಲ್ಲಿ ಸಮವಿಲ್ಲ, ಭಕ್ತ ಭಕ್ತನಲ್ಲಿ ಸಮವಿಲ್ಲ.

Allama Prabhu

Open in Saarathi Get the app

Get the app