Saarathi Vachana
ಹಸಿಯ ಬಿಸಿಲನೆ ಕೊಯ್ದು ಪದಾರ್ಥವ ಮಾಡಿ, ಉಸಿರ ಎಸರಲ್ಲಿ ಬಾಗುತ್ತಿಪ್ಪರಯ್ಯಾ! ಇಕ್ಕಲಿಲ್ಲಾರಿಗೆಯು, ಎರೆಯಲಿಲ್ಲಾರಿಗೆಯು. ಭಿಕ್ಷಾವೃತ್ತಿಗಳು ಬಂದು ಬೇಡುತ್ತಿಪ್ಪರಯ್ಯಾ.
Allama Prabhu