Saarathi Vachana
ವೃಥಾ ಸತಿ ಸುತ ಪಿತ ಮಾತೆಯರ ಮದ ತಲೆಗೆ ಹತ್ತಿ, ಉಮ್ಮತ್ತದ ಕಾಯ ಸವಿದ ಕಪಿಯಂತೆ, ಹುಮ್ಮಸದಿಂದುಲಿದು, ಧರ್ಮದಾಯಗುಣವಿಲ್ಲದೆ ಕರ್ಮಕೆ ಗುರಿಯಾಗಿ ಕೆಟ್ಟರು ಹಲಬರು.
Hemagalla Hampa