Saarathi Vachana

Open in Saarathi Get the app

ಅಂಗಕ್ಕೊಂದು ಸುಗುಣ ದುರ್ಗುಣ ಸೋಂಕುವಲ್ಲಿ ಸೋಂಕಿದ ಕಲೆ ಅಂಗಕ್ಕೋ ಆತ್ಮಂಗೋ? ಅಂಗಕ್ಕೆಂದಡೆ ಚೇತನವಿಲ್ಲದೆ ಒಂದನೂ ಮುಟ್ಟದಾಗಿ, ಆತ್ಮಂಗೆಂದಡೆ ಒಂದು ಲಕ್ಷ್ಯದ ಮರೆಯಲಲ್ಲದೆ ಲಕ್ಷಿಸಿಕೊಳದು.

Amgasomkina Limgatamdè

Open in Saarathi Get the app

Get the app