Saarathi Vachana
ಅಂದಿನ ದಿನವನಂತಿರಿಸಿ, ಇಂದಿನ ದಿನವನಿಂತಿರಿಸಿ, ತಾ ಬೇರೆ ಮತ್ತೊಂದು ಪರಿಯಾದ ಅಪ್ಪಣ್ಣನು. ಅಂದಿನವನಂತಾಗದೆ ಇಂದಿನವನಂತಾಗದೆ, ಅಂತಿಂತುವ ಕೆಡಿಸಿ ಮತ್ತೊಂದಾದನವ.
Allama Prabhu