Saarathi Vachana

Open in Saarathi Get the app

ಜಾಗ್ರಪ್ರಸಾದಿಗಳ ಪ್ರಸಾದಿಗಳೆಂದೆನ್ನೆ, ಮುಂದೆ ಸ್ವಪ್ನಪ್ರಸಾದಿಗಳುಂಟಾಗಿ. ಸ್ವಪ್ನಪ್ರಸಾದಿಗಳ ಪ್ರಸಾದಿಗಳೆಂದೆನ್ನೆ, ಮುಂದೆ ಸುಷುಪ್ತಿಪ್ರಸಾದಿಗಳುಂಟಾಗಿ.

Channabasavanna

Open in Saarathi Get the app

Get the app