Saarathi Vachana
ಅಂಡಜವೆಂಬ ತತ್ತಿಯೊಡೆದು ಪಿಂಡ ಪಲ್ಲಟವಾಗಿ ಗಂಡಗಂಡರನರಸಿ ತೊಳಲುತ್ತೈದಾರೆ. ಖಂಡಮಂಡಲದೊಳಗೆ ಕಂಡೆನೊಂದು ಚೋದ್ಯವ: ಕಂದನ ಕೈಯ ದರ್ಪಣವ ಪ್ರತಿಬಿಂಬ ನುಂಗಿತ್ತು.
Allama Prabhu