ಪಡೆವುದರಿದು ನರಜನ್ಮವ

Open in Saarathi Get the app

ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ, ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಲಿಂಗಜಂಗಮಸೇವೆಯ, ಪಡೆವುದರಿದು ಸತ್ಯಶರಣರನುಭಾವವ.

Akkamahadevi

Open in Saarathi Get the app

Get the app