Saarathi Vachana
ಆನೆಯು ಆ ದಾರಿಯಲ್ಲಿ ಹೋಯಿತ್ತೆಂದಡೆ, ಆಡೂ ಆ ದಾರಿಯಲ್ಲಿ ಹೋಯಿತ್ತೆನ್ನಬಹುದೆ? ಸಂಗನ ಶರಣರಿಗೆ ಆನು ಸರಿಯೆಂದು ಗಳಹಲು ಬಹುದೆ? ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆ?
Basavanna