Saarathi Vachana
ಅರಿದು ಕಂಡೆಹೆನೆಂಬನ್ನಬರ, ಅರಿವಿಂಗೆ ಮುನ್ನವೆ ಪರಿಪೂರ್ಣವಸ್ತು, ಬೇರೊಂದ ಕುರುಹಿನಿಂದ ಅರಿದೆಹೆನೆಂದಡೆ, ಆ ಅರಿವಿನಿಂದ ಕುರುಹಿನ ಕುಲ ಹರಿಯಬೇಕು.
Madara Dhulayya