ಎಡಬಲವೆಂದೇನೊ ನಿಮ್ಮ
ಎಡಬಲವೆಂದೇನೊ ನಿಮ್ಮ ಅಡಿಗಳನರಿದವಂಗೆ? ಕಡೆ ನಡುವೆಂದೇನೊ ಮೃಡನ ಹಾಡುವಂಗೆ? ಕುಲಛಲವೆಂದೇನೊ ಮನದ ಹೊಲೆಯ ಕಳೆದವಂಗೆ? ತಲೆಕಾಲೆಂದೇನೊ ಮಾಯೆಯ ಬಲೆಯ ನುಸುಳಿದವಂಗೆ?
Hadapada Appanna