Saarathi Vachana
ಒಡೆಯರನೊಡಗೊಂಡು ಬಂದು ಕೈಗಡಿಗೆಯ ನೀರ ಕಯ್ಯಲ್ಲಿ ಕೊಟ್ಟು 'ಒಡೆಯರೆ! ಕಾಲ ತೊಳಕೋ!' ಎಂಬುವನ ಮನೆಗೆ ಅಡಿಯಿಡಲಾಗದಯ್ಯಾ ಮೃಡಶರಣರು.
Jedara Dasimayya