Saarathi Vachana
ಎನ್ನ ಪಂಚಾಕ್ಷರವ ಇಷ್ಟಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ. ಎನ್ನ ಸಪ್ತದಶಾಕ್ಷರವ ಪ್ರಾಣಲಿಂಗ ಸ್ವರೂಪಾಗಿ ಬಂದು ಒಳಕೊಂಡನಯ್ಯ ಬಸವಣ್ಣ.
Gummalapurada Siddhalimga