ಅವನಿ ಮಡದಿಯಾದಂದು
ಅವನಿ ಮಡದಿಯಾದಂದು, ಅವ ಎನ್ನ ಕೈಗೆ ಬಂದಂದು, ಆ ಸಡಗರದಿಂದಡಗಿದ ಸುಖವ ಹೇಳಲಾರೆ ಕಾಣಮ್ಮ. ಅಪ್ಪು ಸತಿಯಾದಂದು, ಅವ ಎನ್ನ ಕೈಗೆ ಬಂದಂದು, ಆ ಸೌಖ್ಯದೊಳೊಂದಿದ ಸುಖವ ಹೇಳಲಾರೆ ಕಾಣಮ್ಮ.
Deshikemdra Samganabasavayya