Saarathi Vachana
ಒಟ್ಟೆಯ ಮರಿ ಮೂರೊಟ್ಟೆಯನಿಕ್ಕಿತ್ತು. ಕಟ್ಟುಗ್ರದಿರುಹೆ ಕತ್ತಲೆಯ ನುಂಗಿತ್ತು. ಬೆಟ್ಟವ ಬೆಳ್ಳಕ್ಕಿ ನುಂಗಿತ್ತು. ಸುಟ್ಟುದು ಎದ್ದು ಕುಳ್ಳಿದ್ದುದಯ್ಯಾ. ಕಟ್ಟಿರ್ದುದು ತೋರದೆ ಗುಹೇಶ್ವರನಲ್ಲಿಯೆ ಅಡಗಿತ್ತು ನೋಡಾ!
Allama Prabhu