ಹಸಿವು ತೃಷೆ ವಿಷಯ

Open in Saarathi Get the app

ಹಸಿವು ತೃಷೆ ವಿಷಯ ವ್ಯಸನ ಈ ನಾಲ್ಕು ಉಳ್ಳವರು ಗುಹೇಶ್ವರಲಿಂಗದಲ್ಲಿ ಐಕ್ಯರೆಂತಪ್ಪರೊ? ಅರಿದರಿದು ಆಚರಿಸಲರಿಯದ ಕಾರಣ ಲಿಂಗೈಕ್ಯರಲ್ಲ.

Allama Prabhu

Open in Saarathi Get the app

Get the app