ಸೂರ್ಯಂಗೆ ಅಲ್ಲಿ
ಸೂರ್ಯಂಗೆ ಅಲ್ಲಿ ಇಲ್ಲಿ ಎಂಬ ಸಂದೇಹವುಂಟೆ? ಎಲ್ಲೆಲ್ಲಿಯೂ ತನ್ನ ಪ್ರಭೆಯ ಬೀರುತಿಪ್ಪುದು. ಬಲ್ಲ ಘನಮಹಿಮನ ಎಲ್ಲರು ಜರಿದಡೇನು ಕಿಂಕಿಲನೆ? ಸರ್ವಾಂಗವು ಲಿಂಗವಾದ ನಿರಾಲಂಬಿ
Amugè Rayamma