ಆದಿಯಲ್ಲಿ ಅನಾದಿ
ಆದಿಯಲ್ಲಿ ಅನಾದಿ ಇಲ್ಲದಂದತ್ತ ಬಸವಣ್ಣನುತ್ಪತ್ಯವಾದ ಕಾರಣ ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ. ಮರ್ತ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ. ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ.
Allama Prabhu