Saarathi Vachana

Open in Saarathi Get the app

ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು, ಆ ಲಿಂಗದಿಂದ ಘನವೆ? ಶಿವಲಿಂಗದೊಳಗೆ ಜಗ, ಜಗದೊಳಗೆ ಶಿವಲಿಂಗ, ಲೋಕಾದಿ ಲೋಕಂಗಳಿಗೆ ನೀನು ಭಕ್ತಿಯ ಕಂದೆರೆದು ತೋರಿದೆ,

Basavanna

Open in Saarathi Get the app

Get the app