Saarathi Vachana
ಪ್ರಕೃತಿಗುಣವುಳ್ಳನ್ನಕ್ಕರ ಭಕ್ತನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಉಳ್ಳನ್ನಕ್ಕರ ಶರಣನಲ್ಲ. ಹಸಿವು ತೃಷೆ ನಿದ್ರೆ ವಿಷಯ ಉಳ್ಳನ್ನಕ್ಕರ ಪ್ರಸಾದಿಯಲ್ಲ.
Allama Prabhu