Saarathi Vachana
ತನುವಿನಲ್ಲಿ ಹಿಡಿದು, ಮನದಲ್ಲಿ ಅರಿದು ಜ್ಞಾನದಲ್ಲಿ ಕಂಡು, ಮಹಾಪ್ರಕಾಶದಲ್ಲಿ ಕೂಡಿ ಭೇದಭಾವವಿಲ್ಲದಿರಬೇಕು, ಏಣಾಂಕಧರ ಸೋಮೇಶ್ವರಲಿಂಗದಲ್ಲಿ
Bibbi Bachayya