Saarathi Vachana

Open in Saarathi Get the app

ತಮ್ಮೊಲಿದತ್ತ ಹರಿಹಂಚಮಾಡಿ ಕಾಡುತ್ತಿಪ್ಪ ಎನಿತೆನಿತಿಂದ್ರಿಯಂಗಳ ಒಡಗಡಣದಲು ಪೋಗದೆಂದಿಪ್ಪೆಯೆಂದು ನಿಮ್ಮೊಡಗೂಡಿ ಬೇರಾಗದೆಂದಿಪ್ಪೆನೊ? ಕಪಿಲಸಿದ್ಧಮಲ್ಲಿಕಾರ್ಜುನಾ.

Siddharameshvara

Open in Saarathi Get the app

Get the app