ನುಡಿಯಲ್ಲಿ ಕರ್ಕಶವಿಲ್ಲದೆ
ನುಡಿಯಲ್ಲಿ ಕರ್ಕಶವಿಲ್ಲದೆ ನಡೆಯಲ್ಲಿ ಬೀಸರವಾಗದೆ, ಹಿಡಿದ ಭಕ್ತಿಯ ಕಡೆತನಕ ಬಿಡದೆ, ಬಡತನ ಎಡರು ಕಂಟಕ ಬಂದಲ್ಲಿ ಚಿಂತೆಯಿಂದ ಕಾಂತಿಗುಂದದೆ
Shanmukhasvami