Saarathi Vachana

Open in Saarathi Get the app

ಸಮಾಧಿ ಸಮಾಧಿ ಎಂಬರಯ್ಯಾ, ಸಮಾಧಿಯ ಬಗೆಯ ಪೇಳ್ವೆ. ಅದೆಂತೆಂದಡೆ : ಪಂಚಭೂತಮಿಶ್ರವಾದ ದೇಹವೆಂಬುವುದೆ ಸಮಾಧಿ.

Kadasiddheshvara

Open in Saarathi Get the app

Get the app