Saarathi Vachana
ಗಾಜಿನ ಗೋಡೆಯ ಸುಣ್ಣ ವೇಧಿಸಬಲ್ಲುದೆ ? ನಾಗರಹೆಡೆಯ ಚಿಕ್ಕೆರ ಬಲ್ಲುದೆ ? ಉರಿಯ ಪುತ್ಥಳಿಯ ಅರಗು ಮುಟ್ಟಿ ಅಪ್ಪಬಲ್ಲುದೆ ? ಲಿಂಗಮಯ ಸಿರಿವಂತರ ಅಂಗವ ಸಂಗಿಸಬಲ್ಲವೆ ಇಂದ್ರಿಯಂಗಳು,
Moligè Marayya