Saarathi Vachana
ಸ್ವರ್ಗವೆಂದಡೆ ಸುಖಕ್ಕೆ ನಾಮ, ನರಕವೆಂದಡೆ ಬಾಧೆಗೆ ನಾಮ. ಸುಖವೆಂದಡೆ ಪುಣ್ಯ ನೋವೆಂದಡೆ ದುಃಖ. ಸುಖವಿಯೋಗವಾದಲ್ಲಿ ದುಃಖವೆನಿಸಿತ್ತು, ದುಃಖವಿಯೋಗವಾದಲ್ಲಿ ಸುಖವೆನಿಸಿತ್ತು.
Siddharameshvara