ಹುಟ್ಟಲೇಕೊ ನರರ

Open in Saarathi Get the app

ಹುಟ್ಟಲೇಕೊ ನರರ ಜನ್ಮದಲ್ಲಿ? ಕಟ್ಟಲೇಕೋ ಕೊರಳಲ್ಲಿ ಲಿಂಗವ? ಕಟ್ಟಿಯೂ ಕಾಣದೆ, ತೊಟ್ಟನೆ ತೊಳಲಿ, ಅರಸಲೇಕೊ ಧರೆಯ ಮೇಲೆ?

Hadapada Appanna

Open in Saarathi Get the app

Get the app