ಅನ್ಯೋನ್ಯವೆಂಬುದು ತನ್ನತ್ತಲಿಲ್ಲ Open in Saarathi Get the app ಅನ್ಯೋನ್ಯವೆಂಬುದು ತನ್ನತ್ತಲಿಲ್ಲ ಅನ್ಯ ಬಂದಡೆ ಅಯ್ಯನತ್ತಲೆ ಮುಖವ ಬೆರಸುವ ಭೇದ ಅಯ್ಯನ ಮುಖವೆ ಮುಖವಾದನೊ. Siddharameshvara Open in Saarathi Get the app