Saarathi Vachana

Open in Saarathi Get the app

ಭಕ್ತಸ್ಥಲ ಘನವೆಂದೆಂಬಿರಿ, ಭಕ್ತಸ್ಥಲಕ್ಕೆ ಮಾಹೇಶ್ವರಸ್ಥಲವೆ ಪ್ರತಿ, ಮಾಹೇಶ್ವರಸ್ಥಲಕ್ಕೆ ಪ್ರಸಾದಿಸ್ಥಲವೆ ಪ್ರತಿ, ಪ್ರಸಾದಿಸ್ಥಲಕ್ಕೆ ಪ್ರಾಣಲಿಂಗಿಸ್ಥಲವೆ ಪ್ರತಿ.

Channabasavanna

Open in Saarathi Get the app

Get the app