Saarathi Vachana
ಕಾಯದೊಳಗುಂಟೆಂದಡೆ ಕರ್ಮಕಾಂಡಿಯಲ್ಲ. ಜೀವದೊಳಗುಂಟೆಂದಡೆ ನಾನಾ ಯೋನಿಯವನಲ್ಲ. ಭಾವದೊಳಗುಂಟೆಂದಡೆ ನಾನಾ ಪ್ರಕೃತಿಯವನಲ್ಲ. ಅದು ಇದ್ದಿಲು ಶುಭ್ರದ ತೆರ.
Moligè Marayya