Saarathi Vachana
ರೂಪಾಗಿ ಬಂದುದ ಕಾಯದ ಕೈಯಲ್ಲಿ ಕೊಡುವುದು, ರುಚಿಯಾಗಿ ಬಂದುದ ಮನದ ಕೈಯಲ್ಲಿ ಕೊಡುವುದು, ತೃಪ್ತಿಯಾಗಿ ಬಂದುದ ಭಾವದ ಕೈಯಲ್ಲಿ ಕೊಡುವುದು, ಅರ್ಪಿಸುವ ತೆರನಿದು ಪ್ರಸಾದಿಗಯ್ಯಾ.
Channabasavanna