Saarathi Vachana
ಶುದ್ಧ ಸತ್ಕುಲಜಂಗೆ ಅಃಕ್ಕುಲಿಜೆಯ ಸಂಗದಿಂದ ಸತ್ಕುಲ ಕೆಟ್ಟು ಅಃಕ್ಕುಲಜನಾಗಿ ಹುಟ್ಟುತ್ತ ಹೊಂದುತ್ತಿಹುದ- ನಿದನಾರು ಮಾಡಿದರೋ ಎಂದು ಆರೈದು ನೋಡಿ ಮಾರಾರಿಯ ಕೃತಕವೆಂದರಿಯಲಾ
Tomtada Siddhalimga Shivayogigalu