Saarathi Vachana
ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಭಕ್ತಿಸ್ಥಲವೆಂತು ಅಳವಡುವುದಯ್ಯಾ! ಅಷ್ಟಾವರಣದಲ್ಲಿ ನೈಷ್ಠೆವಾರಿಯಾಗದನ್ನಕ್ಕರ ಮಹೇಶ್ವರಸ್ಥಲವೆಂತು ಅಳವಡುವುದಯ್ಯಾ!
Hemagalla Hampa