ಜಂಗಮವೆ ಮಹಾರುದ್ರಸ್ವರೂಪ

Open in Saarathi Get the app

ಜಂಗಮವೆ ಮಹಾರುದ್ರಸ್ವರೂಪ ನೋಡಯ್ಯ. ಜಂಗಮವೆ ಪರಮಪಾವನ ಕರ್ತ ನೋಡಯ್ಯ. ಜಂಗಮವೆ ಷಟ್ಸ್ಥಲಬ್ರಹ್ಮ ನೋಡಯ್ಯ. ಜಂಗಮವೆ ಶರಣಚಿಂತಾಮಣಿ ಸಂಜೀವನ ನೋಡಯ್ಯ.

Gurusiddhadevaru

Open in Saarathi Get the app

Get the app