ರೂಪ ಕಂಡಲ್ಲಿ
ರೂಪ ಕಂಡಲ್ಲಿ ಇಷ್ಟಕ್ಕೆ, ರುಚಿಯ ಕಂಡಲ್ಲಿ ಪ್ರಾಣಕ್ಕೆ, ಉಭಯವ ಹೆರೆಹಿಂಗಿ, ಅರ್ಪಿತವನರಿವ ಪರಿಯಿನ್ನೆಂತೊ? ಕುಸುಮ ಗಂಧದ ಇರವು, ಫಳರಸದಿರವು ಇಷ್ಟಪ್ರಾಣ. ಇಷ್ಟವನರಿತಡೆ ಅರ್ಪಿತ ಅವಧಾನಿ.
Manumuni Gummata Deva