Saarathi Vachana
ತಮ್ಮ ತಮ್ಮ ಮುಖದಲ್ಲಿ; ಲಿಂಗವನೊಲಿಸಿದರು, ಆರಾಧಿಸಿದರು, ಬೇಡಿತ್ತ ಪಡೆದರು ಎಲ್ಲಾ. ಲಿಂಗಭೋಗೋಪಭೋಗಿಗಳಾಗಿ ಭೋಗಿಸುವವರಿಲ್ಲ.
Allama Prabhu