Saarathi Vachana
ಅರಸುವಂಗೆ ಅರಸುವಂಗೆ ಅರಕೆ ತಾನಹುದು, ದೇವಾ! ಬಯಸುವಂಗೆ ಬಯಸುವಂಗೆ ಬಯಕೆ ತಾನಹುದು, ದೇವಾ! ನೀವು ಭಾವಿಸಿದಂತಲ್ಲದೆ ಬೇರೊಂದಾಗಬಲ್ಲುದೆ? ಈರೇಳು ಭುವನಸ್ಥಾಪ್ಯ ಪ್ರಾಣಿಗಳೆಲ್ಲ ನಿಮ್ಮಿಂದಲಾದವಾಗಿ.
Channabasavanna