Saarathi Vachana

Open in Saarathi Get the app

ಊರಿಗೆ ಹೊಸಬರು ಬಂದರೆ ಪುರದೊಳಗಣ ಶ್ವಾನ ನೋಡಿ ಬಗುಳದೆ ಸುಮ್ಮನೆ ಬಿಡುವುದೆ? ಊರಿಗೆ ಹೊರಗಾದ ಶರಣರು ಊರುಗಳ ಮಧ್ಯದೊಳಿರಲು ದೂಷಕರು ದೂಷಿಸದಿಪ್ಪರೇ ಅಯ್ಯ ?

Basavanna

Open in Saarathi Get the app

Get the app