Saarathi Vachana
ಇನ್ನು ಷಡುಶಕ್ತಿಗಳ ನಿವೃತ್ತಿ ಅದೆಂತೆಂದಡೆ: ಜ್ಞಾನಶಕ್ತಿಯ ಸಹಸ್ರಾಂಶದಲ್ಲಿ ಕ್ರಿಯಾಶಕ್ತಿಯಡಗಿದಳು. ಇಚ್ಛಾಶಕ್ತಿಯ ಸಹಸ್ರಾಂಶದಲ್ಲಿ ಜ್ಞಾನಶಕ್ತಿಯಡಗಿದಳು. ಆದಿಶಕ್ತಿಯ ಸಹಸ್ರಾಂಶದಲ್ಲಿ ಇಚ್ಛಾಶಕ್ತಿಯಡಗಿದಳು.
Balasamgayya Apramana Deva