Saarathi Vachana

Open in Saarathi Get the app

ಸತ್ಯ ಸದಾಚಾರ ಸಂಬಂಧವಾದ ಭೃತ್ಯಾಚಾರ ಎನಗಿಲ್ಲಯ್ಯಾ, ಆನು ನಿಮ್ಮ ನೆನೆಯಲು ಎನಗೆ ಭಕ್ತಿಯಿಲ್ಲಯ್ಯಾ, ಕರುಣದಿಂ ಕೃಪೆ ಮಾಡಾ, ಕೂಡಲಸಂಗಮದೇವಾ.

Basavanna

Open in Saarathi Get the app

Get the app