Saarathi Vachana

Open in Saarathi Get the app

ಮರನೊಳಗಣ ಪತ್ರೆ ಫಲಂಗಳು, ಮರಕಾಲವಶದಲ್ಲಿ ತೋರುವಂತೆ, ಹರನೊಳಗಣ ಪ್ರಕೃತಿಸ್ವಭಾವಂಗಳು, ಹರಭಾವದಿಚ್ಛೆಗೆ ತೋರುವವು.

Allama Prabhu

Open in Saarathi Get the app

Get the app